ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೦೯-೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-ಸಾಧಾರಣ: ೦೧
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಾಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨ ೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



