ಮುಳಬಾಗಿಲು ಪೊಲೀಸರ ಕಾರ್ಯಾಚರಣೆ ಒಂದು ದ್ವಿಚಕ್ರ ವಾಹನ ವಶ, ಇಬ್ಬರ ಬಂಧನ.

November 30, 2008

ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ನವೆಂಬರ್ ೦೮

November 30, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೧೧-೨೦೦೮ ರಂದು ೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಧನಮಟ್ನಹಳ್ಳಿ ಗ್ರಾಮದ ವಾಸಿ ವಿ.ಪ್ರಕಾಶ್ ಮತ್ತು ಗೋಪಾಲಪ್ಪ ಎಂಬುವರು ಸುಜುಕಿ ಮ್ಯಾಕ್ಸ್ ೧೦೦ ದ್ವಿಚಕ್ರ ವಾಹನ ಸಂಖ್ಯೆ ಕೆಎ--ಜೆ-೭೩೩೨ ರಲ್ಲಿ ಕೋಲಾರ ವೇಮಗಲ್ ರಸ್ತೆಯ ಕೆರೆಯ ಮೋರಿಯ ಬಳಿ ಹೋಗುತ್ತಿದ್ದರು. ಸಮಯದಲ್ಲಿ ಕೋಲಾರ ಡೆಯಿಂದ ಬಂದ ಕೆಎಸ್‌‌ಆರ್ಟಿಸಿ ಬಸ್ ಸಂಖ್ಯೆ ಕೆಎ--೫೦೦೨ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಹಿಂಬದಿಯಲ್ಲಿದ್ದ ಕುಳಿತಿದ್ದ ಗೋಪಾಲಪ್ಪ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ೦೨

ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಮೊಸಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೧೧-೨೦೦೮ ರಂದು ೦೯೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕೆ.ಜಿ.ಮೊಹಲ್ಲಾ ವಾಸಿ ಉಸ್ಮಾನ್ ಎಂಬುವರ ಬಳಿಗೆ ಬಂದ ಮಿಯಾ ಸೂಫಿ ಖಾನ್ ಎಂಬುವನು ಸಂಸಾರದಲ್ಲಿ ಬರುವ ಕಷ್ಟಗಳನ್ನು ನಿವಾರಿಸಿ ಒಳ್ಳೆಯ ಆದಾಯ ಬರುವ ಹಾಗೆ ಜಾದೂ ಮಾಡುವುದಾಗಿ ನಂಬಿಸಿ ಬಂಗಾರದ ಆಭರಣಗಳನ್ನು ತಂದರೆ ಜಾದೂ ಮಾಡಿ ವಾಪಸ್ಸು ನೀಡುವುದಾಗಿ ನಂಬಿಸಿ ಉಸ್ಮಾನ್ ರವರಿಂದ ೧೧೬ ಗ್ರಾಂ ಬಂಗಾರದ ಆಭರಣಗಳನ್ನು ಪಡೆದು ಉಸ್ಮಾನ್ ರವರಿಗೆ ಜ್ಞಾನ ತಪ್ಪುವಂತೆ ಮಾಡಿ ಚಿನ್ನದ ಆಭರಣಗಳನ್ನು ತೆಗೆದುಕೊಂಡು ಹೋಗಿರುತ್ತಾನೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಮೊಸಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೧-೨೦೦೮ ರಂದು ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ವಾಸಿ ವೈ.ಮುನಿಕೃಷ್ಣಪ್ಪ ಎಂಬುವರಿಗೆ ಅದೇ ಗ್ರಾಮದ ವಾಸಿಯಾದ ನಾಗಭೂಷಣರೆಡ್ಡಿ ಎಂಬುವರು ಎಕರೆ ೩೮ ಗುಂಟೆ ಜಮೀನನ್ನು ಮಾರಾಟ ಮಾಡಿದ್ದು, ನಂತರ ಅದೇ ಜಮೀನನ್ನು ಅದೇ ಗ್ರಾಮದ ವಾಸಿಯಾದ ಸುಬ್ರಮಣಿ ಎಂಬುವರಿಗೆ ಮರು ಮಾರಾಟ ಮಾಡಿ ಮೊಸ ಮಾಡಿರುತ್ತಾರೆ.

ಕೊಲೆಗೆ ಪ್ರಯತ್ನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೧-೨೦೦೮ ರಂದು ೧೧೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಶೀಗಹಳ್ಳಿ ಗ್ರಾಮದ ವಾಸಿ ಕೊದಂಡರಾಮ ಎಂಬುವರು ಯಲ್ದೂರು ಗ್ರಾಮದ ವಾಸಿ ಮಹೇಶ ಎಂಬುವರ ಹೋಟೆಲ್ ನಲ್ಲಿ ತಿಂಡಿ ತಿಂದು ಹಣ ಕೊಡುವ ವಿಚಾರದಲ್ಲಿ ಜಗಳ ತೆಗೆದ ಹೋಟೆಲ್ ಮಾಲೀಕ ಮಹೇಶ್ ರವರು ತನ್ನ ಕೈಯಲ್ಲಿದ್ದ ಕಬ್ಬಿಣದ ಆಯುಧದಿಂದ ಕೊಲೆ ಮಾಡಲು ಪ್ರಯತ್ನಿಸಿ ಹೊಡೆದು ಗಾಯ ಪಡಿಸಿರುತ್ತಾರೆ. ಹಣದ ವಿಚಾರವೆ ಘಟನೆಗೆ ಕಾರಣವಾಗಿರುತ್ತದೆ.

ದೊಂಬಿ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಭದ್ರಾಚಲಂ ನೀಲಗಿರಿ ಫಾರೆಸ್ಟ್ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೧೧-೨೦೦೮ ರಂದು ೨೩೦೦ ಗಂಟೆ ಸಮಯದಲ್ಲಿ ಮೇಲ್ಕಂಡ ಅರಣ್ಯದಲ್ಲಿ ಗಾರ್ಡ್ ಆಗಿದ್ದ ಮುನಿಸ್ವಾಮಿ ಎಂಬುವರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ನಿರತರಾಗಿದ್ದರು. ಸಮಯದಲ್ಲಿ ಅಲ್ಲಿಗೆ ಬಂದ ಆಂಜನಪ್ಪ ಮತ್ತಿತರೇ ಜನರು ನೀಲಗಿರಿ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಇದಕ್ಕೆ ಅಡ್ಡಪಡಿಸಿದ ಮುನಿಸ್ವಾಮಿ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಹೊಡೆದು ಗಾಯ ಪಡಿಸಿರುತ್ತಾರೆ.

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ಘಟನೆ ಸಂಭವಿಸಿರುತ್ತದೆ. ದಿನಾಂಕ ೨೭-೧೧-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ಗೋಪಾಲಕೃಷ್ಣ ಎಂಬುವರ ಮೇಲೆ ಜಗಳ ತೆಗೆದ ಅಲ್ಲಿಯ ವಾಸಿಗಳೇ ಆದ ನಟರಾಜ ಮತ್ತು ಅವರ ಪತ್ನಿ ಇಬ್ಬರು ಮನೆಯ ಬಳಿಯ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು ಕಲ್ಲಿನಿಂದ ಹೊಡೆದು ಗಾಯಪಡಿಸಿ ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ನಗರ ಠಾಣೆಯಲ್ಲಿ ಹುಡುಗಿ ಕಾಣೆಯಾದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೮ ರಂದು ೧೧೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಗೌರಿಪೇಟೆ ವಾಸಿ ಸಲಾವುದ್ದೀನ್ ಖಾನ್ ಎಂಬುವರ ತಂಗಿಯಾದ ಡಾ//. ಸಾಬೀಯಾ ಖಾನಂ ಎಂಬುವರು ಕೋಲಾರ ಅಕ್ಷಯ ನರ್ಸಿಂಗ್ ಹೋಂಗೆ ಕೆಲಸಕ್ಕೆಂದು ಹೋದವರು ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೯

-ಸ್ಥಳ ದಂಡ ಮೊತ್ತ: ರೂ.೨೯೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ನವೆಂಬರ್ ೦೮

November 28, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೧೧-೨೦೦೮ ರಂದು ೦೫೪೫ ಗಂಟೆ ಸಮಯದಲ್ಲಿ ಡಾ. ಸುರೇಶ್ ಕುಮಾರ್ಎಂಬುವರು ಕೋಲಾರದಿಂದ ಬೆಂಗಳೂರಿಗೆ ಹೋಗುವ ಸಲುವಾಗಿ ತಮ್ಮ ಮಾರುತಿ ೮೦೦ ಕಾರ್ಸಂಖ್ಯೆ ಕೆಎ-೦೩-ಎಂಸಿ-೫೧೭೭ ಅನ್ನು ಚಾಲನೆ ಮಾಡಿಕೊಂಡು ಎನ್.ಹೆಚ್ ರಸ್ತೆಯ ಚುಂಚುದೇನಹಳ್ಳಿ ಬಳಿ ಬರುತ್ತಿದ್ದರು.  ಸಮಯದಲ್ಲಿ ಎದುರುಗಡೆಯಿಂದ ಬಂದ ಲಾರಿ ಸಂಖ್ಯೆ ಎಪಿ-೨೭-ಡಬ್ಲ್ಯೂ-೯೭೮೮ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಡಾ.ಸುರೇಶ್ ಕುಮಾರ್ರವರಿಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

 -ಸಾಧಾರಣ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೧೧-೨೦೦೮ ರಂದು ೧೬೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ದೊಡ್ಡಪಲ್ಲಿ ಗ್ರಾಮದ ವಾಸಿ ನಾಗರಾಜ (೨೮) ಎಂಬುವರು ತಮ್ಮ ದ್ವಿಚಕ್ರವಾಹನದಲ್ಲಿ ನೀಲಟೂರು ಕ್ರಾಸ್ ಬಳಿ ಹೋಗುತ್ತಿದ್ದರು.  ಸಮಯದಲ್ಲಿ ಟ್ರಾಕ್ಟರ್ಸಂಖ್ಯೆ ಕೆಎ-೦೭-ಟಿ-೫೩೭೬ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ದ್ವಿಚಕ್ರವಾಹನ ಸವಾರ ನಾಗರಾಜ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಸುಳದೇನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೮-೧೧-೨೦೦೮ ರಂದು ಸುಳದೇನಹಳ್ಳಿ ಗ್ರಾಮದ ವಾಸಿ ಗೋವಿಂದಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಿಶಾಮಪ್ಪ, ರುಕ್ಮಿಣಿಯಮ್ಮ ಮತ್ತು ಸುಧಾಕರ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಗಾಯಪಡಿಸಿರುತ್ತಾರೆ.  ಪರಸ್ಪರ ವೈಷಮ್ಯ ಕೃತ್ಯಕ್ಕೆ ಕಾರಣವಾಗಿರುತ್ತದೆ. 

ಇತರೆ:  ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೨೧

-ಸ್ಥಳ ದಂಡ ಮೊತ್ತ: ರೂ. ೨೧೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ನವೆಂಬರ್ ೦೮

November 27, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  -೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೧೧-೨೦೦೮ ರಂದು ೧೮೪೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ವಮ್ಮಸಂದ್ರ ಗ್ರಾಮದ ವಾಸಿಯಾದ ನಾರಾಯಣಪ್ಪ ಎಂಬುವರು ತಮ್ಮ ಗ್ರಾಮದ ಗೇಟ್ ಬಳಿ ಇದ್ದಾಗ ಬಂದ ಖಾಸಗಿ ಬಸ್ ಸಂಖ್ಯೆ ಕೆಎ-೦೭-೪೩೪೬ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ ನಾರಾಯಣಪ್ಪನಿಗೆ ತೀವ್ರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯ ಮೃತಪಟ್ಟಿರುತ್ತಾನೆ. 

 -ಸಾಧಾರಣ: ಇಲ್ಲ 

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರ ಖಾಕಿಷಾಮೊಹಲ್ಲಾದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೬-೧೧-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಖಾಕಿಷಾ ಮೊಹಲ್ಲಾದ ವಾಸಿ ಸೈಯದ್ ಸಾದಿಕ್ (೪೮) ಎಂಬುವರು ತಮ್ಮ ವಾಸದ ಮನೆಯ ಬಳಿ ಇದ್ದರು.  ಸಮಯದಲ್ಲಿ ಅಲ್ಲಿಗೆ ಬಂದ ಅಲ್ಲಿಯ ವಾಸಿಗಳೇ ಆದ ಮಹಬೂಬ್ ಪಾಷ ಮತ್ತು ಇವರ ಹಿಂಡತಿ ಸಫೂರಾ ಎಂಬುವರು ಸೈಯದ್ ಸಾದಿಕ್ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಸಾದಿಕ್ ರವರ ಮಗ ಸೈಯದ್ ನವೀದ್ ರವರಿಗೂ ಸಹಾ ಮರದ ರಿಪೀಸಿನಿಂದ ಹೊಡೆದು ಗಾಯ ಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. 

ಇತರೆ:  ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೦೫

-ಸ್ಥಳ ದಂಡ ಮೊತ್ತ: ರೂ. ೫೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ನವೆಂಬರ್ ೦೮

November 26, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೨-೧೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಕೋಲಾರ ಪಿ.ಸಿ ಬಡಾವಣೆಯ ವಾಸಿ ಶಂಕರ್ಮತ್ತು ಶ್ರೀನಾಥ್ ಎಂಬುವರು ಹೀರೋಹೋಂಡಾ ಸ್ಪ್ಲೆಂಡರ್ಸಂಖ್ಯೆ ಕೆಎ-೦೭-ಎಲ್-೭೭೫೨ ದ್ವಿಚಕ್ರವಾಹನದಲ್ಲಿ ಕೋಲಾರ ಎಂ.ಬಿ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಹೋಗುತ್ತಿದ್ದರು.  ಸಮಯದಲ್ಲಿ ದ್ವಿಚಕ್ರವಾಹನವನ್ನು ಚಾಲನೆ ಮಾಡುತ್ತಿದ್ದ ಶ್ರೀನಾಥ್ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ  ಮಾಡಿದ್ದು ವಾಹನ ಕೆಳಗೆ ಬಿದ್ದಿರುತ್ತದೆ.  ಇದರ ಪರಿಣಾಮ ದ್ವಿಚಕ್ರವಾಹನದ ಸವಾರರಿಗೆ ಗಾಯಗಳುಂಟಾಗಿರುತ್ತದೆ. 

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು  ದಾಖಲಾಗಿರುತ್ತದೆ.  ಮುಳಬಾಗಿಲು ತಾಲೂಕು ಗುಡಿಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೫-೧೧-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕಂಬದಿನ್ನೆ ಗ್ರಾಮದ ವಾಸಿಗಳಾದ ಕೆ.ನಾರಾಯಣಸ್ವಾಮಿ ಮತ್ತು ಚಂಗಾರೆಡ್ಡಿ ಎಂಬುವರು ಪರಸ್ಪರ ಜಗಳ ಮಾಡಿಕೊಂಡು ಅವಾಚ್ಯ ಸಬ್ದಗಳಿಂದ ಬೈದಾಡಿಕೊಂಡು ಕೈಗಳಿಂದ ಕಬ್ಬಿಣದ ಸರಪಳಿ ಮತ್ತು ಸೈಕಲ್ ಚೈನಿನಿಂದ ಹೊಡೆದಾಡಿಕೊಂಡಿರುತ್ತಾರೆ. ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಸಂಭವಿಸಿದ್ದು ಬಗ್ಗೆ ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಇತರೆ:  ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೧೦

-ಸ್ಥಳ ದಂಡ ಮೊತ್ತ: ರೂ. ೧೨೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ನೇ ನವೆಂಬರ್ ೦೮

November 25, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  -೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಅಂಬೇಡ್ಕರ್ನಗರದ ರೇಣುಕಾಯಲ್ಲಮ್ಮ ದೇವಾಲಯದಲ್ಲಿ ಕೃತ್ಯ ಸಂಬವಿಸಿರುತ್ತದೆ.  ದಿನಂಕ ೨೩-೧೧-೨೦೦೮ ರಂದು ರಾತ್ರಿ ಯಾರೋ ಕಳ್ಳರು ದೇವಾಲಯದ ಬಾಗಿಲನ್ನು ಜಖಂ ಮಾಡಿ ದೇವಲಯದ ಒಳಗೆ ಪ್ರವೇಶಿಸಿ ದೇವರ ಕೊರಳಲ್ಲಿದ್ದ ಗ್ರಾಂನ ಮೂರು ತಾಳಿ ಮತ್ತು ಹುಂಡಿಯಲ್ಲಿನ ಹಣ ಗಳನ್ನು ಗಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಮಾಲಿನ ಒಟ್ಟು ಮೌಲ್ಯ ತಿಳಿಯಬೇಕಾಗಿರುತ್ತದೆ.  ಅಂಬೇಡ್ಕರ್  ನಗರದ ವಾಸಿ .ಕೃಷ್ಣಪ್ಪ ಎಂಬುವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಘಿಲು ಟೌನ್ ಹೈದರೀ ನಗರದ ವಾಸಿ ಶಬಾನಾ ಎಂಬುವರ ವಾಸದ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೧೫-೧೧-೨೦೦೮ ರಂದು ಶಬಾನಾ ರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದು ಆ ಸಮಯದಲ್ಲಿ ಮನೆಯ ಬೀಗವನ್ನು ಕಿತ್ತುಹಾಕಿ ಮನೆಯೊಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯಲ್ಲಿದ್ದ ಬೀರುವಿನ ಬಾಗಿಲುಗಳನ್ನು ಹೊಡೆದುಹಾಕಿ ಅದರಲ್ಲಿದ್ದ ೧೧೦ ಗ್ರಾಂ ಚಿನ್ನದ ಒಡವೆಗಳು ಮತ್ತು ರೂ. ೫೦,೦೦೦/  ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ವೀರಾಪುರ ಗ್ರಾಮದ ವಾಸಿ ಲಕ್ಷ್ಮಿನಾರಾಯಣ ಎಂಬುವರರಿಗೆ ಸೇರಿದ ಎಮ್ಮೆಯೊಂದನ್ನು ಅವರ ತಾಯಿ ತಮ್ಮ ಗ್ರಾಮದ ಗೇಟಿನ ಬಳಿ ಹೊಲದ ಪಕ್ಕದ ರಸ್ತೆಯಲ್ಲಿ ಮೇಯಿಸುತ್ತಿದ್ದರು. ಸಮಯದಲ್ಲಿ ಕೆಎ-೦೭-ಎಫ್-೭೧೫  ಕೆ.ಎಸ್.ಆರ್‍.ಟಿ.ಸಿ ಬಸ್ಸಿನ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಎಮ್ಮೆಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿರುತ್ತದೆ.  ಲಕ್ಷ್ಮಿನಾರಾಯಣ ರವರು ಬಗ್ಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ:  ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಆಂದ್ರಪ್ರದೇಶ ಚಿತ್ತೂರು ಜಿಲ್ಲೆ ನೆರ್ನಪಲ್ಲಿ ಗ್ರಾಮದ ವಾಸಿ ಸೈಫುಲ್ಲಾ (೩೪) ಎಂಬುವರು ತಮ್ಮ ಸ್ನೇಹಿತ ಇತರೇ ತಮ್ಮ ಕಡೆಯವರೊಂದಿಗೆ ಎಪಿ-೦೩-ಎಕ್ಸ್-೦೪೨೭ ಕ್ಯಾಂಟರ್ವಾಹನದಲ್ಲಿ ಶಿವನಸಮುದ್ರ ದರ್ಗಾಗೆ ಹೋಗಿದ್ದು ದಿನಾಂಕ ೨೫-೧೧-೨೦೦೮ ರಂದು ೦೨೦೦ ಗಂಟೆ ಸಮಯದಲ್ಲಿ ಹಿಂತಿರುಗಿ ಬರುವ ಸಲುವಾಗಿ ಕೋಲಾರ-ಮುಳಬಾಗಿಲು ಎನ್.ಹೆಚ್ ರಸ್ತೆಯ ಮೆಡಿಕಲ್ ಕಾಲೇಜಿನ ಸ್ವಲ್ಪ ಮುಂದೆ ಪೆಟ್ರೋಲ್ ಬಂಕ್ ಬಳಿ ಬರುತ್ತಿದ್ದರು. ಸಮಯದಲ್ಲಿ ಕೆಎ-೦೫-ಎಬಿ-೭೭ ಸಂಖ್ಯೆಯ ಕ್ವಾಲೀಸ್ ವಾಹನದಲ್ಲಿ ಬಂದ ಯಾರೋ ಸುಮಾರು ೩೦ ರಿಂದ ೩೫ ವರ್ಷ ವಯಸ್ಸಿನ ಜನ ಅಪರಿಚಿತರು ತಮ್ಮ ವಾಹನವನ್ನು ಅಡ್ಡವಾಗಿ ನಿಲ್ಲಿಸಿ ಕ್ವಾಂಟರ್ವಾಹನದ ಕಡೆ ದರೋಡೆ ಮಾಡುವ ಉದ್ದೇಶದಿಂದ ಹತ್ತಿರ ಬಂದಿದ್ದು ಕ್ವಾಂಟರ್ವಾಹನದಲ್ಲಿದ್ದ ಸುಮಾರು ೧೫ ಜನರನ್ನು ಕಂಡು ಸ್ಥಳದಿಂದ ಪರಾರಿಯಾಗಿರುತ್ತಾರೆ.  ಕ್ವಾಲೀಸ್ ವಾಹನವನ್ನೂ ಸಹಾ ಸ್ಥಳದಲ್ಲೇ ಬಿಟ್ಟು ಹೋಗಿರುತ್ತಾರೆ. 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೧೨

-ಸ್ಥಳ ದಂಡ ಮೊತ್ತ: ರೂ. ೧೫೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ನೇ ನವೆಂಬರ್ ೦೮

November 24, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಮತ್ತು ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೧-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕಾಳಹಸ್ತಿ ಗ್ರಾಮದ ವಾಸಿ ವೆಂಕಟರಾಮಪ್ಪ ಎಂಬುವರು ತಮ್ಮ ಡಾಬಾ ಹೋಟೆಲ್ನಲ್ಲಿ ಇದ್ದರು. ಸಮಯದಲ್ಲಿ ಪ್ರಯಾಣಿಕರ ಆಟೋ ಸಂಖ್ಯೆ ಕೆ-೦೭-೭೯೨೭ ರಲ್ಲಿ ಬಂದ ಜನ ಅಪರಿಚಿತರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು  ಡಾಬಾ ಹೋಟೆಲ್ನಲ್ಲಿ ಪ್ರವೇಶ ಮಾಡಿ ವೆಂಕಟರಾಮಪ್ಪ ಎಂಬುವರನ್ನು ಏಕಾ ಏಕಿ ದೊಣ್ಣೆಯಿಂದ ತಲೆಗೆ ಹೊಡೆದು ಅವರ ಬಳಿ ಇದ್ದ ರೂ ೧೮,೦೦೦/- ಗಳನ್ನು ಕಿತ್ತುಕೊಂಡು ಹೋಗುತ್ತಿದ್ದರು. ಅದನ್ನು ಅಡ್ಡ ಪಡಿಸಿದ ವೆಂಕಟರಾಮಪ್ಪ ರವರ ಮಕ್ಕಳಾದ ಜಯರಾಮ್, ಚಂದ್ರ ಮತ್ತು ಸಪ್ಲೇಯರ್ಇಬ್ರಾಹೀಮ್ ರವರಿಗೂ ಸಹ ದೊಣ್ಣೆಯಿಂದ ಹೊಡೆದು ಪರಾರಿಯಾಗಿರುತ್ತಾರೆ.

 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:

-ಮಾರಣಾಂತಿಕ:

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೩-೧೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ  ಬಂಗಾರಪೇಟೆ ತಾಲೂಕು ಸಿದ್ದರೆಡ್ಡಿದಿನ್ನೆ ಗ್ರಾಮದ ವಾಸಿಗಳಾದ  ಧನುಂಜಯ, ವೆಂಕಟೇಶ ಮತ್ತು ಆಂಜಿ  ಎಂಬುವರು ರಾಷ್ಟ್ರೀಯ ಹೆದ್ದಾರಿ-  ಕಪ್ಪಲಮಡುಗು ಗೇಟ್ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಸಮಯದಲ್ಲಿ  ಬಂದ ಲಾರಿ ಸಂಖ್ಯೆ ಟಿಎನ್-೦೨-ಜೆ-೦೦೫೪ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ  ಚಾಲನೆ ಮಾಡಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಧನುಂಜಯ, ವೆಂಕಟೇಶ ಮತ್ತು ಆಂಜಿ  ಎಂಬುವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಧನುಂಜಯ, ವೆಂಕಟೇಶ ಮತ್ತು ಆಂಜಿ ರವರಿಗೆ ತೀವ್ರತರವಾದ ಗಾಯಗಳಾಗಿ ಧನುಂಜಯ ಮತ್ತು ವೆಂಕಟೇಶ   ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಂಜಿ ಎಂಬುವರು ಚಿಕಿತ್ಸೆಗಾಗಿ  ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ನಂಗಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೨-೧೧-೨೦೦೮ ರಂದು ೧೮೪೫ ಗಂಟೆ ಸಮಯದಲ್ಲಿ  ಮುಳಬಾಗಿಲು ತಾಲೂಕು ಕಪ್ಪಲಮಡುಗು ಗ್ರಾಮದ ವಾಸಿ  ಮುನಿಸ್ವಾಮಿ ಎಂಬುವರು ಕೆಎ-೧೬-೬೩೩೬ ಖಾಸಗಿ ಬಸ್ಸಿನ ಚಾಲಕನಾಗಿದ್ದು, ಬಸ್ಸು ಮುಳಬಾಗಿಲು ತಾಲೂಕು ಮೈಲಾಪುರ ಗ್ರಾಮದ ಬಳಿ ಕೆಟ್ಟು ಹೋಗಿದ್ದು ಅದನ್ನು ಸರಿ ಪಡಿಸುತ್ತಿದ್ದ ಸಮಯದಲ್ಲಿ ಬಂದ ಯಾವುದೋ ಒಂದು ಟ್ರಾಕ್ಟರ್ ಚಾಲಕ  ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಮುನಿಸ್ವಾಮಿ  ರವರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಮುನಿಸ್ವಾಮಿ ರವರಿಗೆ ತೀವ್ರ ತರವಾದ   ಗಾಯಗಳಾಗಿದ್ದು   ಚಿಕಿತ್ಸೆಗಾಗಿ  ಸಾಗಿಸುವ ಮಾರ್ಗ ಮದ್ಯ ಮೃತಪಟ್ಟಿರತ್ತಾರೆ.

 -ಸಾಧಾರಣ:  ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೧

ಹಲ್ಲೆ: ಇಲ್ಲ

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನರದ ಜಯನಗರ ಬಡಾವಣೆಯ ವಾಸಿ ತಮ್ಮಣ್ಣ(೪೭) ಎಂಬುವರ ಎಂಬುವರು ಕಾಣೆಯಾಗಿರುತ್ತಾರೆ.  ದಿನಾಂಕ ೨೦-೧೧-೨೦೦೮ ರಂದು ಬೆಳಿಗ್ಗೆ ೦೯೦೦ ಗಂಟೆ ಸಮಯದಲ್ಲಿ ಶಾಂತಿ ಸಾಗರ್ಹೋಟೆಲ್ ಬಳಿ ಹೋಗಿ ಬರುವುದಾಗಿ ಹೇಳಿ  ಮನೆಯಿಂದ ಹೊರಟ ತಮ್ಮಣ್ಣ(೪೭) ರವರು ಹಿಂತಿರುಗಿ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೦೫

-ಸ್ಥಳ ದಂಡ ಮೊತ್ತ: ರೂ. ೮೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ನವೆಂಬರ್ ೦೮

November 23, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೩-೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಷಹೀನ್ ಷಾ ನಗರದ ವಾಸಿ ಮಹಮದ್ ಖಮರುಜ್ ಎಂಬುವರ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೧-೧೧-೨೦೦೮ ರಂದು   ಮಹಮದ್ ಖಮರುಜ್  ರವರು ತಮ್ಮ ಸಂಬಂಧಿಕರ ಮದುವೆ ನಿಮಿತ್ತ ಕುಟುಂಬ ಸಮೇತ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದರು.  ಸಮಯದಲ್ಲಿ ಮನೆ ಹಿಂಬಾಗಿಲನ್ನು ಹೊಡೆದು ಮನೆಯೊಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯ ಬೆಡ್ ರೂಂನ ಅಲ್ಮೇರಾಗಳಲ್ಲಿದ್ದ ರೂ. ,೦೦,೦೦೦/ ಬೆಲೆ ಬಾಳುವ ಒಡವೆಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೧-೧೧-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ  ಶ್ರೀನಿವಾಸಪುರ ತಾಲೂಕು ತೂಪಲ್ಲಿ ಗ್ರಾಮದ ವಾಸಿ ಪ್ರಮೀಳಮ್ಮ (೩೫) ಎಂಬುವರು ಶ್ರೀನಿವಾಸಪುರ- ಚಿಂತಾಮಣಿ ರಸ್ತೆಯ ಪಾತಪಲ್ಲಿ ಗೇಟ್ ಬಳಿ ಎಸ್.ವಿ.ಎಂ.ಎಸ್ ಖಾಸಗಿ ಬಸ್ಸಿನಿಂದ ಇಳಿಯುತ್ತಿದ್ದರು. ಸಮಯದಲ್ಲಿ ಬಸ್ಸಿನ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಇದ್ದಕ್ಕಿದ್ದಂತೆ ಚಾಲನೆ ಮಾಡಿದ್ದು ಪ್ರಮೀಳಮ್ಮ ಕೆಳಗೆ ಬಿದ್ದಿರುತ್ತಾರೆ.  ಇದರ ಪರಿಣಾಮ ಪ್ರಮೀಳಮ್ಮ ರವರ ತಲೆಗೆ ಗಾಯಗಳಾಗಿದ್ದು ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿತ್ತು. ಗಾಯಾಳು ಪ್ರಮೀಳಮ್ಮ ರವರು ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೨-೧೧-೨೦೦೮ ರಂದು ೦೭೦೦ ಗಂಟೆ ಮೃತಪಟ್ಟಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೨-೧೧-೨೦೦೮ ರಂದು ೧೧೦೦ ಗಂಟೆ ಸಮಯದಲ್ಲಿ  ಮುಳಬಾಗಿಲು ತಾಲೂಕು ಕೆ.ಬೈಪಲ್ಲಿ ಗ್ರಾಮದ ವಾಸಿ ಲಕ್ಷ್ಮಮ್ಮ  (೬೦) ಎಂಬುವರು ತಮ್ಮ ಗ್ರಾಮದ ಬಸ್ ನಿಲ್ದಾಣದಲ್ಲಿ ಇಳಿದು ರಸ್ತೆ  ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಸಮಯದಲ್ಲಿ ಪುಲಿಓಬರೆಡ್ಡಿಪಲ್ಲಿ ಗ್ರಾಂದ ವಾಸಿ ಆನಂದಪ್ಪ ಎಂಬುವರ ದ್ವಿಚಕ್ರವಾಹನವನ್ನು ಅವರ ಸ್ನೇಹಿತ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಲಕ್ಷ್ಮಮ್ಮ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಲಕ್ಷ್ಮ್ಮಮ್ಮ ರವರ ತಲೆಗೆ ಗಾಯಗಳಾಗಿದ್ದು ಮುಳಬಾಘಿಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರತ್ತಾರೆ.

 -ಸಾಧಾರಣ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೨-೧೧-೨೦೦೮ ರಂದು ೧೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಜನ್ನಘಟ್ಟ ಗ್ರಾಮದ ವಾಸಿ ರಮೇಶ (೨೫) ಎಂಬುವರು ತನ್ನ ಹಾಲಿನ ಆಟೋ ಸಂಖ್ಯೆ ಕೆಎ-೦೭-೨೯೩೫ ರಲ್ಲಿ ತನ್ನ ಗ್ರಾಮದಿಂದ ಕೋಲಾರಕ್ಕೆ ಬರುವ ಸಲುವಾಗಿ ತೋರದೇವಂಡಹಳ್ಳಿ ಗೇಟ್ ಬಳಿ ಬರುತ್ತಿದ್ದರು.  ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಕೆಎ-೦೭-ಎಂ-೪೦೫೯ ಜೀಪ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಎರಡೂ ವಾಹನಗಳು ಜಖಂಗೊಂಡಿದ್ದು ರಮೇಶ ರವರಿಗೆ ಗಾಯಗಳುಂಟಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೨-೧೧-೨೦೦೮ ರಂದು ೧೩೪೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಸೀಸಂದ್ರ  ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರು ತಮ್ಮ ಕುಟುಂಬದೊಡನೆ ಮುಳಬಾಗಿಲು ಆಂಜನೇಯ ದೇವಾಲಯಕ್ಕೆ ಹೋಗಿದ್ದು ಹಿಂತಿರುಗಿ ಬಂದು ಕೋಮುಲ್ ಡೈರಿಯ ಬಳಿ ಇಳಿಯುತ್ತಿದ್ದರು.  ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಕೆಎ-೫೩-೧೧೦೪ ಟಾಟಾ .ಸಿ. ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬಸ್ ಇಳಿಯುತ್ತಿದ್ದ ವೆಂಕಟೇಶಪ್ಪ ರವರ ಮಗ ದನುಷ್ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಧನುಷ್ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ಟೌನ್ ರಾಮಕೃಷ್ಣಾ ಬಡಾವಣೆಯ ವಾಸಿ ವೆಂಕಟರವಣರೆಡ್ಡಿ ಎಂಬುವರ ಪತ್ನಿ ಅನಿತಾ ಎಂಬುವರು ಕಾಣೆಯಾಗಿರುತ್ತಾರೆ.  ದಿನಾಂಕ ೨೦-೧೧-೨೦೦೮ ರಂದು ಬೆಳಿಗ್ಗೆ ಅಂಗಡಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ಅನಿತಾ ರವರು ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ.   

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು

-ಸ್ಥಳ ದಂಡ ಮೊತ್ತ: ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ನೇ ನವೆಂಬರ್ ೦೮

November 22, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  -೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೦೬-೦೮-೨೦೦೮ ರಂದು ಕೋಲಾರದ ಪ್ರಶಾಂತ ನಗರದ ವಾಸಿ ನಳಿನಿ ಎಂಬುವರನ್ನು ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ವಾಸಿ ನರೇಂದ್ರಬಾಬು ಎಂಬುವರಿಗೆ ಕೊಟ್ಟು ಮಧುವೆ ಮಾಡಿದ್ದರು. ಮಧುವೆ ಸಮಯದಲ್ಲಿ ವರದಕ್ಷಿಣೆಯಾಗಿ ನಗದು ರೂ ೫೦,೦೦೦/-, ೪೦ ಗ್ರಾಂ ಚಿನ್ನದ ಬ್ರಾಸ್ ಲೈಟ್, ಗ್ರಾಂ ಚಿನ್ನದ ಕತ್ತಿನ ಚೈನು ಕೊಟ್ಟಿದ್ದರು.  ಮತ್ತೆ ಹೆಚ್ಚಿನ ವರದಕ್ಷಿಣೆ ತರುವಂತೆ ಗಂಡ ನರೇಂದ್ರ ಬಾಬು ಮತ್ತು ಅವರ ಮನೆಯವರಾದ ಟಿ.ನಾಗರಾಜ್. ಸೀತಾಲಕ್ಷ್ಮಮ್ಮ, ಮತ್ತು ವಿಜಯ ಕುಮಾರ್ಎಂಬುವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ವರದಕ್ಷಿಣೆ ನೀಡದಿದ್ದರೆ ಪ್ರಾಣ ತೆಗೆಯುವುದಾದಗಿ ಬೆದರಿಕೆ ಹಾಕಿರುತ್ತಾರೆ.

ರಸ್ತೆ ಅಪಘಾತಗಳು:  ೦೨

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೧-೨೦೦೮ ರಂದು ೧೩೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಕೆ.ಗೊಲ್ಲಹಳ್ಳಿ ಗ್ರಾಮದ ವಾಸಿ ಸೋಮಶೇಖರ ಎಂಬುವರು ಸರ್ಕಾರಿ ಬಸ್ಸು ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಸಮಯದಲ್ಲಿ ಬಂದ ಕೆಎಸ್ಆರ್ಟಿಸಿ ಬಸ್ಸಂಖ್ಯೆ ಕೆಎ-೦೭-ಎಫ್-೧೨೯೪ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ಸೋಮಶೇಖರ್ರವರಿಗೆ ಡಿಕ್ಕಿಹೊಡೆದ ಪರಿಣಾಮ ಎಡ ಕಾಲಿಗೆ ರಕ್ತ ಗಾಯಗಳಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೧-೨೦೦೮ ರಂದು ೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ತೂಪಲ್ಲಿ ಗ್ರಾಮದ ವಾಸಿ  ಪ್ರಮೀಳಮ್ಮ  ಎಂಬುವರು  ಖಾಸಗಿ ಬಸ್ಸು ಸಂಖ್ಯೆ ಎಪಿ-೮೫೭೭ ರಲ್ಲಿ ಪ್ರಯಾಣಮಾಡಕೊಂಡು ಪಾತಪಲ್ಲಿ ಗೇಟ್ ಬಳಿ ಹೋಗುತ್ತಿದ್ದರು. ಸಮಯದಲ್ಲಿ  ಬಸ್  ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿ  ಪರಿಣಾಮ ಬಸ್ಸಿನಲ್ಲಿದ್ದ ಪ್ರಮೀಳಮ್ಮ ಎಂಬುವರು ಬಸ್ಸಿನಿಂದ ಕೆಳಗೆ ಬಿದ್ದು ತಲೆಗೆ ರಕ್ತ ಗಾಯಗಳಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೧-೨೦೦೮ ರಂದು  ಎಪಿಎಸ್ಆರ್ಟಿಸಿ  ಬಸ್ಸು ಸಂಖ್ಯೆ ಎಪಿ-೨೮-ಝಡ್-೯೨೧ ರಾಷ್ಟ್ರೀಯ ಹೆದ್ದಾರಿ- ವಡಗೂರು ಗೇಟ್ ಬಳಿ ಟೈರ್ಪಂಚರ್ಆದ ಕಾರಣ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದರು.  ಸಮಯದಲ್ಲಿ   ಮುಳಬಾಗಿಲು ಕಡೆಯಿಂದ ಬಂದ ಕಂಟೈನರ್ಲಾರಿ ಸಂಖ್ಯೆ ಟಿಎನ್-೦೪-ಕ್ಯೂ-೩೫೮೭ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಿಂತಿದ್ದ ಬಸ್ಸಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಎರೆಡು ವಾಹನಗಳು ಜಖಂಗೊಂಡಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕಾರಂಜಿಕಟ್ಟೆ ವಾಸಿ ವೆಂಕಟೇಶ್ ಎಂಬುವರ ಮಗಳಾದ ಕು. ನಳಿನಿ(೧೭) ಎಂಬವರು ಅಂತರಗಂಗೆ ರಸ್ತೆಯಲ್ಲಿರುವ ಐಟಿಐ ಕಾಲೇಜ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಇದುವರೆವಿಗೂ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ. 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು

-ಸ್ಥಳ ದಂಡ ಮೊತ್ತ: ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ನೇ ನವೆಂಬರ್ ೦೮

November 21, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  -೧೧-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೮-೨೦೦೮ ರಂದು ರಾತ್ರಿ ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ವಾಸಿ ಲಕ್ಷ್ಮಣ ಕುಮಾರ್ಎಂಬುವರು ರೂ. ೪೦,೦೦೦/- ಬೆಲೆ ಬಾಳುವ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್-೨೧೦೬ ಅನ್ನು ತನ್ನ ಮನೆಯ ಆವರಣದಲ್ಲಿ ನಿಲ್ಲಿಸಿದ್ದರು. ಸದರಿ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ಇಲ್ಲ

-ಮಾರಣಾಂತಿಕ: ಇಲ್ಲ 

 -ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರ ರಹಮತ್ ನಗರದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೦-೧೧-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಕೋಲಾರ ರಹಮತ್ ನಗರದ ವಾಸಿ ಏಜಾಜ್ ಪಾಷ ಎಂಬುವರ ಮೇಲೆ ಜಗಳ ತೆಗೆದ ಅಲ್ಲಿಯ ವಾಸಿಗಳೇ ಆದ ಶಂಶು, ಕರೀಂಸಾಬ್ ಇತರೇ ಜನರು ನೀಲಗಿರಿ ದೊಣ್ಣೆ ಮತ್ತು ಇಟ್ಟಿಗೆಗಳಿಂದ ಹೊಡೆದು ಗಾಯ ಪಡಿಸಿ ಇವರ ಅಂಗಡಿಯಲ್ಲಿ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿ ನಷ್ಠ ಉಂಟು ಮಾಡಿರುತ್ತಾರೆ.  ಏಜಾಜ್ ಪಾಷ ರವರು ದಿನಸಿ ಅಂಗಡಿಯನ್ನು ನಡೆಸುತ್ತಿದ್ದು ಅಂಗಡಿಯಲ್ಲಿ ಸಾಲ ಮಾಡಿದ್ದ ಆರೋಪಿಗಳನ್ನು ಹಳೆಯ ಬಾಕಿ ತೀರಿಸುವಂತೆ ಏಜಾಜ್ ಪಾಷ ಕೇಳಿದಾಗ ಕೃತ್ಯ ಎಸಗಿರುತ್ತಾರೆ.  ಗಾಯಾಳು ಏಜಾಜ್ ಪಾಷ ರವರು ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಹಲ್ಲೆ: ಇಲ್ಲ

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ               

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು

-ಸ್ಥಳ ದಂಡ ಮೊತ್ತ: ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.