ದಿನದ ಅಪರಾಧಗಳ ಪಕ್ಷಿನೋಟ ೦೭ ನೇ ನವಂಬರ್ ೨೦೦೯

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೭-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಸೋಮಯಾಜಲಪಲ್ಲಿ ಗ್ರಾಮದ ವಾಸಿ ಸಿ.ಎಂ.ಮಂಜುನಾಥ (೨೫) ಎಂಬುವರು ಕೆಎ-೦೪-ಎ-೨೯೩೭ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದು ತಮ್ಮ ಗ್ರಾಮದ ಪಶು ಆಸ್ಪತ್ರೆಯ ಮುಂಭಾಗದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ರಸ್ತೆ ಬದಿಯ ಸಿಮೆಂಟ್ ದಿಂಡಿಗೆ ಡಿಕ್ಕಿ ಹೊಡೆದು ಬಿದ್ದಿರುತ್ತಾರೆ. ಇದರ ಪರಿಣಾಮ ಇವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply